ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಗುತ್ತಿಗೆ ಆಧಾರದ ನೇಮಕಾತಿ : ಅರ್ಜಿ ಆಹ್ವಾನ

Sep 29, 2024 - 23:24
 0

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ವಿಜಯಪುರ : ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಉಪ ಕಾನೂನು ಅಭಿರಕ್ಷಕರು ೦೨, ಸಹಾಯಕ ಕಾನೂನು ಅಭಿರಕ್ಷಕರು ೦೫, ಕಚೇರಿ ಸಹಾಯಕರ ೦೨ ಹಾಗೂ ಕಚೇರಿ ಪ್ಯೂನ್ ೦೨ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

 ಆಸಕ್ತರು, ಅಕ್ಟೋಬರ್ ೦೩ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್ ಕಟ್ಟಡ, ಜಿಲ್ಲಾ ನ್ಯಾಯಾಲಂiÀiಗಳ ಸಂಕೀರ್ಣ ವಿಜಯಪುರ ಇವರಿಗೆ ಸಲ್ಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆÀಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆಯೂ ಹಾಗೂ ವೆಬ್‌ಸೈಟ್ hಣಣಠಿs://viರಿಚಿಥಿಚಿಠಿuಡಿಚಿ.ಜ ಛಿouಡಿಣs.gov.iಟಿ/ಜಟsಚಿ/ ವೀಕ್ಷಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.