ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ವಿಜಯಪುರ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಧಾರವಾಡ ವಿಭಾಗದ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯಲ್ಲಿ 6 ತಿಂಗಳ ತರಭೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಪಿ.ಯು.ಸಿ ಅಂಕಪಟ್ಟಿ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಅರ್ಜಿ ಯ ಜೊತೆಗೆ ಸಲ್ಲಿಸಬೇಕು. ಜ.10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2448183ಗೆ ಸಂಪರ್ಕಿಸಬಹುದು ಎಂದು ಪ್ರಕಣೆ ತಿಳಿಸಿದೆ.