ಮಹಾತ್ಮ ಗಾಂಧಿಜಿ ಪ್ರತಿಮೆಗೆ ಮಾಲಾರ್ಪಣೆ

Jan 31, 2025 - 13:19
 0
ಮಹಾತ್ಮ ಗಾಂಧಿಜಿ ಪ್ರತಿಮೆಗೆ ಮಾಲಾರ್ಪಣೆ

ಹುಬ್ಬಳ್ಳಿ : ಮಹಾತ್ಮ ಗಾಂಧಿ ಪುಣ್ಯಸ್ಮರಣೆ ನಿಮಿತ್ತ ಕೆಎಂಸಿಆರ್‌ಐ ಎದುರುಗಡೆ ಇರುವ ರಾಷ್ಟç ಪಿತಾಮಹ ಮಹಾತ್ಮ ಗಾಂಧಿಜಿ ಅವರ ಪ್ರತಿಮೆಗೆ  ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ  ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ  ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.  ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ನಿವೃತ್ ಪ್ರಾಚಾರ್ಯ ಪ್ರೊ ಎಸ್.ಎಂ.ಸಾತ್ಮಾರ, , ಉಪನ್ಯಾಸಕಿ ಡಾ. ನೇತ್ರಾವತಿ ಗಬ್ಬೂರ,  ಗ್ರಂಥಪಾಲಕ ಚಂದ್ರಶೇಖರ ಚನ್ನಂಗಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ‍್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಅಮೃತವರ್ಷ, ಪವನ, ಮುಂತಾದವರು ಇದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.