ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ

Oct 4, 2024 - 18:15
 0
ಮಹಾತ್ಮ ಗಾಂಧೀಜಿ ಜಯಂತಿ  ಆಚರಣೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ತಾಳಿಕೋಟೆ :  ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆೆಯಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಜಯಂತಿ ಮತ್ತು  ಜೈ ಜವಾನ್ ಜೈ ಕಿಸಾನ್ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ  ದೇಶ ಕಂಡ ಅಪರೂಪದ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿçಜಿ ಅವರ ಜಯಂತೋತ್ಸವವನ್ನು ಆಚರಿಸಲಾಯಿತು.
       ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ, ಮುಖ್ಯ ಗುರುಗಳಾದ  ಸಂತೋಷ ಪವಾರ, ದೈಹಿಕ ಶಿಕ್ಷಕರಾದ  ಬಸವರಾಜ  ಚಳಗಿ, ಶಾಂತಗೌಡ ಬಿರಾದಾರ, ಶಿಕ್ಷಕರಾದ ರಾಜು ಜವಳಗೇರಿ, ಎಂ. ಬಿ. ಹಿರೇಗೌಡರ, ಭೀಮನಗೌಡ ಸಾಸನೂರ, ಬಸವರಾಜ ತಳವಾರ, ವಿಜಯಕುಮಾರ ಹಳಿಯಾಳ, ಸಿದ್ದನಗೌಡ ಚೌದರಿ, ಶರಣಗೌಡ ಕಾಚಾಪುರ, ಸಂಜುಕುಮಾರ ಭಜಂತ್ರಿ, ರಮೇಶ ಪಾಸೋಡಿ, ರೂಪಾ ಪಾಟೀಲ, ರಾಜಬಿ ಬಿದರಿ, ಶಿವಲೀಲಾ  ಚುಂಚನೂರ, ಮುದ್ದು ವಿದ್ಯಾರ್ಥಿಗಳು ಮತ್ತು ಸರ್ವ ಗುರುಬಳಗದವರು ಇದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.