ಸಿದ್ಧಸಿರಿ ಸೌಹಾರ್ದ ಸಹಕಾರಿ; 162ನೇ ಶಾಖೆ ಉದ್ಘಾಟನೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ವಿಜಯಪುರ: ತಾಲ್ಲೂಕಿನ ಕಗ್ಗೋಡದಲ್ಲಿರುವ ಶ್ರೀ ರಾಮನಗೌಡ ಬಾ.ಪಾಟೀಲ (ಯತ್ನಾಳ) ಗೋ ರಕ್ಷಾ ಕೇಂದ್ರದ ಆವರಣದಲ್ಲಿಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿ. 162ನೇ ಶಾಖೆಯನ್ನು ಸಹಕಾರಿ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಗುರುವಾರ ಉದ್ಘಾಟಿಸಿದರು.
ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾದ ಬಸಯ್ಯ ಹಿರೇಮಠ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ, ಶೈಲಜಾ ಪಾಟೀಲ, ಸೀಮಾ ಕೋರೆ, ರಮೇಶ ಬಿರಾದಾರ, ಗಣಪತಿ ಜಾಧವ, ಸಿದ್ದೇಶ್ವರ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಸದಾನಂದ ದೇಸಾಯಿ, ಬಸವರಾಜ ಸುಗೂರ, ಜಂಟಿ ಕಾರ್ಯದರ್ಶಿ ಮಲ್ಲಿಕಾರ್ಜುನ ಸಜ್ಜನ, ಕೋಶಾಧ್ಯಕ್ಷ ಶಿವಾನಂದ ನೀಲಾ, ನಿರ್ದೇಶಕರಾದ ನಿಂಗೊಂಡಪ್ಪ ಗೋಲಾಯಿ, ವಿಜಯಕುಮಾರ ಡೋಣಿ, ಬಸವರಾಜ ಗಣಿ,ಸಂಗನಗೌಡ ನಾಡಗೌಡ, ಸುಧೀರ ಚಿಂಚಲಿ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಸಿದ್ದಸಿರಿ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಜೊತಿಬಾ ಖಂಡಾಗಳೆ, ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ರಾಘವ್ ಅಣ್ಣಿಗೇರಿ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಉಪಸ್ಥಿತರಿದ್ದರು.